May 18, 2024

MALNAD TV

HEART OF COFFEE CITY

ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

1 min read

ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ನಗರದ ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜ್ ಸಭಾಂಗಣದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅರಿವು ಕಾರ್ಯಕ್ರಮ ನಡೆಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ, ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅರಿವು ಸಮಾರಂಭ ಕಾರ್ಯಕ್ರಮನ್ನು ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜ್ ಸಭಾಂಗಣದಲ್ಲಿ ಇಂದು ನಡೆಸಲಾಯಿತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!