May 4, 2024

MALNAD TV

HEART OF COFFEE CITY

ಜಿಲ್ಲಾಡಳಿತದಿಂದ ವಿಶ್ವ ಯೋಗ ದಿನಾಚರಣೆ

1 min read

ಚಿಕ್ಕಮಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಐ.ಡಿ.ಎಸ್.ಜಿ. ಪ್ರಥಮ ದರ್ಜೆ ಕಾಲೇಜು ಮತ್ತು ಶಿವಚೈತನ್ಯಕಿರಣ ಪ್ರಕಾಶನ ಇವರುಗಳ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರö್ಯದ ಅಮೃತ ಮಹೋತ್ಸವ ಮತ್ತು ವಿಶ್ವ ಯೋಗ ದಿನಾಚರಣೆ ಹಾಗೂ ನಮಗಾಗಿ ಯೋಗ ಕೃತಿ ಬಿಡುಗಡೆ ಸಮಾರಂಭವನ್ನು ಐ.ಡಿ.ಎಸ್.ಜಿ. ಪ್ರಥಮ ದರ್ಜೆ ಕಾಲೇಜಿನ ಮಲ್ಲೇಗೌಡ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು. ಆಯುಷ್ ಇಲಾಖೆಯ ಡಾ|| ಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ|| ಮಂಜುಳಾ ಹುಲ್ಲಳ್ಳಿ, ಐ.ಡಿ.ಎಸ್.ಜಿ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಟರಾಜ್ ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!