April 29, 2024

MALNAD TV

HEART OF COFFEE CITY

ಯುವ ಕಾಂಗ್ರೆಸ್ ಮುಖಂಡ ಜಿ ಕಾರ್ತಿಕ್ ಚೆಟ್ಟಿಯಾರ್ ಇನ್ನಿಲ್ಲ

1 min read

ಜಿಲ್ಲಾ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಕಾರ್ತಿಕ್ ಚೆಟ್ಟಿಯಾರ್ ಅನಾರೋಗ್ಯದಿಂದಾಗಿ ಇಂದು ವಿಧಿವಶರಾಗಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ನಂತರ ತಮ್ಮ ಪಕ್ಷ ಸಂಘಟನೆ, ವಿರಳ ಮಾತುಗಾರಿಕೆ, ಹಸನ್ಮುಖಿ, ಸಜ್ಜನ ಚಾರಿತ್ರ್ಯ, ಹೃದಯ ಶ್ರೀಮಂತಿಕೆಯಿಂದಾಗಿ ಹಾಗೂ ಪಕ್ಷದ ತತ್ವ ಸಿದ್ಧಾಂತಳಿಗೆ ಬದ್ಧರಾಗಿ ಸೇವೆ ಸಲ್ಲಿಸುವ ಮೂಲಕ ಚಿಕ್ಕಮಗಳೂರು ಕಾಂಗ್ರೆಸ್ ಪಕ್ಷದ ಸೇವಾದಳ ಸೇರಿದಂತೆ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.

ಚೆಟ್ಟಿಯಾರ್ ಎಂದೇ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಲ್ಪಡುತ್ತಿದ್ದ ಇವರು ಅನೇಕ ಸಾಮಾಜಿಕ ಸಂಘ ಸಂಸ್ಥೆಗಳೊಂದಿಗೆ ಸೇರಿ ಎಲೆ ಮರೆ ಕಾಯಿಯಂತೆ ಸೇವೆ ಸಲ್ಲಿಸಿದ್ದಾರೆ.

ಇತ್ತಿಚೆಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇತ್ತಿಚೆಗೆ ನಿಧನರಾಗಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!